ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಪ್ರಸ್ತಾಪವನ್ನು ಕೈಬಿಟ್ಟಿರುವ ರಾಜ್ಯ ಸರಕಾರ, ಪ್ರಾಧಿಕಾರ ರಚನೆಯ ಪೂರ್ವಭಾವಿಯಾಗಿ ಅಭಿವೃದ್ಧಿ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.
Advertisement
ಪಿ.ಜಿ.ಎಸ್. ಎನ್ ಪ್ರಸಾದ್, ಮೋಹನ್ ರಾಂ ಸುಳ್ಳಿ, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ ದರ್ಬೆ, ವನಜಾ ವಿ ಭಟ್ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್ ಕಾರ್ಯದರ್ಶಿಯಾಗಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement