ಕುಕ್ಕೆ ಸುಬ್ರಹ್ಮಣ್ಯ: ಅಭಿವೃದ್ಧಿ ಸಮಿತಿ ರಚನೆ

October 30, 2020
11:48 AM

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಪ್ರಸ್ತಾಪವನ್ನು ಕೈಬಿಟ್ಟಿರುವ ರಾಜ್ಯ ಸರಕಾರ, ಪ್ರಾಧಿಕಾರ ರಚನೆಯ ಪೂರ್ವಭಾವಿಯಾಗಿ ಅಭಿವೃದ್ಧಿ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಪಿ.ಜಿ.ಎಸ್. ಎನ್‌ ಪ್ರಸಾದ್‌, ಮೋಹನ್‌ ರಾಂ ಸುಳ್ಳಿ, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ ದರ್ಬೆ, ವನಜಾ ವಿ ಭಟ್‌ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್‌ ಕಾರ್ಯದರ್ಶಿಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ
July 12, 2026
4:00 PM
by: ದ ರೂರಲ್ ಮಿರರ್.ಕಾಂ
ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ
July 12, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror