ಸುಬ್ರಹ್ಮಣ್ಯ ಎಸ್ ಎಸ್ ಪಿ ಯು ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವತಿಯಿಂದ 52 ನೇ ವರ್ಷದ ಸತ್ಯನಾರಾಯಣ ಪೂಜೆ ಹಾಗೂ ಶಾರದ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ನಾಯ್ಕ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯಶವಂತ ರೈ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಿವರಾಮ ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್ ಎಸ್, ಉಪಾಧ್ಯಕ್ಷ ಲೋಕೇಶ್ ಬಿ ಎನ್, ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ, ನಿವೃತ್ತ ಉಪನ್ಯಾಸಕ ಎಸ್ ಎನ್ ಉಡುಪ, ಉಪನ್ಯಾಸಕರು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.
ವರದಿ :
ಅನನ್ಯ ಎಚ್ ಸುಬ್ರಹ್ಮಣ್ಯ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel