ಸುಬ್ರಹ್ಮಣ್ಯದಲ್ಲಿ ಮಹಿಳಾ ಸೊಸೈಟಿ |

September 22, 2022
7:40 PM

ಸುಳ್ಯ ತಾಲೂಕಿನ ಮಹಿಳೆಯರ ವಿವಿದ್ದೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ  ಕುಮಾರಧಾರ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ರಾಜೀವಿ ಆರ್ ರೈ ಸಭಾಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷೆ  ಲೀಲಾಮನಮೋಹನ್,  ಶಶಿಕಲಾ ಎಸ್. ಶೆಟ್ಟಿ,  ವಿಮಲಾ ರಂಗಯ್ಯ,  ನಾಗವೇಣಿ, ಅನುಸೂಯ ಬಿ. ಎ , ಸುಜಾತಾ ಗಣೇಶ,  ಚಂದ್ರಾಕ್ಷಿ ಜೆ ರೈ,  ಫಮಿದಾ ಸಂಶುದ್ದೀನ್,  ಪದ್ಮಾವತಿ,  ಭವಿತಾ ವೈ ಶೆಟ್ಟಿ,  ಪ್ರಪುಲ್ಲಾ ಪಿ. ರೈ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.

ಕೌಶಿಕ್ ರಾವ್ ಸುಬ್ರಹ್ಮಣ್ಯ ಪ್ರಾರ್ಥಿಸಿದರು.  ರಾಜೀವಿ ರೈ ಸ್ವಾಗತಿಸಿದರು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ವರಿಜಾಕ್ಷಿ ಪಿ ಲೆಕ್ಕಪತ್ರ, ವಾರ್ಷಿಕ ಮಾಹಿತಿಯನ್ನು ನೀಡಿದರು.

ವರದಿ :
ಅನನ್ಯ ಎಚ್ ಸುಬ್ರಹ್ಮಣ್ಯ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror