ಸುಬ್ರಹ್ಮಣ್ಯ | ವಿವಿಧ ಸಂಘಟನೆಗಳಿಂದ ವನಮಹೋತ್ಸವ |

June 10, 2023
1:54 PM

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಿಪಿಸಿಆರ್ ಐ ಕಿದು ನೆಟ್ಟಣ, ರೋಟರಿ ಕ್ಲಬ್ ಸುಬ್ರಹ್ಮಣ್ಯ , ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜೆನ್, ಇವುಗಳ ಜಂಟಿ ಆಶಯದಲ್ಲಿ  ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ತ್ರಿಮೂರ್ತಿ ಹಾಗೂ ಸಿಬ್ಬಂದಿ ವರ್ಗ, ಸಿ ಪಿ ಸಿ ಆರ್ ಐ ಕಿದು ನೆಟ್ಟಣದ ತಾಂತ್ರಿಕ ಅಧಿಕಾರಿ ಗೋಪಾಲಕೃಷ್ಣ, ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಗೋಪಾಲ್ ಎಣ್ಣೆ ಮಜಲ್, ನಿಯೋಜಿತ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯದ ಅಧ್ಯಕ್ಷ ವಿಶ್ವನಾಥ ನಡುತೋಟ ರೋಟರಿ ಕ್ಲಬ್ ಕಾರ್ಯದರ್ಶಿ  ರವಿ ಕಕ್ಕೆ ಪದವು, ಮುಂತಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror