ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿಮಹೋತ್ಸವದ ಪ್ರಯುಕ್ತ ನಾಳೆ (ಡಿ.7) ದಿನ ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನಡೆಯಲಿದೆ.
Advertisement
ಪ್ರಾತಃಕಾಲ 6:57ಕ್ಕೆ ದೇವರು ರಥಾರೂಢರಾಗಿ ವೈಭವದ ಬ್ರಹ್ಮರಥೋತ್ಸವ ಜರುಗಲಿದೆ. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಮತ್ತು ಪಂಚಮಿ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆರೂಡರಾಗಿ ರಥೋತ್ಸವ ನಡೆಯಲಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement