ಗ್ರಾಮಸಭೆ | ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗ್ರಾಮ ಸಭೆ | ಅಭಿವೃದ್ಧಿ ಪರ ಚರ್ಚೆ |

September 30, 2022
3:19 PM

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ವಠಾರದಲ್ಲಿ ಶುಕ್ರವಾರ ಗ್ರಾಮಸಭೆ ನಡೆಯಿತು. ಗ್ರಾಮಸಭೆಯಲ್ಲಿ ಪ್ರಾಥಮಿಕ ಶಾಲೆ, ರಸ್ತೆ, ಘನ ತ್ಯಾಜ್ಯದ ಕುರಿತು ಚರ್ಚೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ  ಲಲಿತಾ ಗುಂಡಡ್ಕ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ಸವಿತಾ ಭಟ್ ಸದಸ್ಯರುಗಳು ಉಪಸ್ಥಿತರಿದ್ದರು.‌ ಮೆಸ್ಕಾಂ ವರ್ಗ, ಆರೋಗ್ಯ ಇಲಾಖೆ ರೈತ ಸಂಪರ್ಕ ಇಲಾಖೆ, ಅರಣ್ಯ ಇಲಾಖೆಯ ಸದಸ್ಯರುಗಳು ಮಾಹಿತಿ ನೀಡಿದ್ದರು. ಪಿಡಿಒ  ಯುಡಿ ಶೇಖರ್ ಸ್ವಾಗತಿಸಿದರು, ಕಾರ್ಯದರ್ಶಿ ಮೋನಪ್ಪ ವರದಿ ವಾಚಿದ್ದರು.

ವರದಿ :
ಅನನ್ಯ ಎಚ್ ಸುಬ್ರಹ್ಮಣ್ಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror