ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವಠಾರದಲ್ಲಿ ಶುಕ್ರವಾರ ಗ್ರಾಮಸಭೆ ನಡೆಯಿತು. ಗ್ರಾಮಸಭೆಯಲ್ಲಿ ಪ್ರಾಥಮಿಕ ಶಾಲೆ, ರಸ್ತೆ, ಘನ ತ್ಯಾಜ್ಯದ ಕುರಿತು ಚರ್ಚೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ಸವಿತಾ ಭಟ್ ಸದಸ್ಯರುಗಳು ಉಪಸ್ಥಿತರಿದ್ದರು. ಮೆಸ್ಕಾಂ ವರ್ಗ, ಆರೋಗ್ಯ ಇಲಾಖೆ ರೈತ ಸಂಪರ್ಕ ಇಲಾಖೆ, ಅರಣ್ಯ ಇಲಾಖೆಯ ಸದಸ್ಯರುಗಳು ಮಾಹಿತಿ ನೀಡಿದ್ದರು. ಪಿಡಿಒ ಯುಡಿ ಶೇಖರ್ ಸ್ವಾಗತಿಸಿದರು, ಕಾರ್ಯದರ್ಶಿ ಮೋನಪ್ಪ ವರದಿ ವಾಚಿದ್ದರು.ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…