ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

August 13, 2025
7:38 AM

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ ಸಹಾಯಧನ ನೀಡುವ ಮೂಲಕ ರೈತರಿಗೆ ನೆರವು ನೀಡಲಾಗುತ್ತಿದೆ ಎಂದು  ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ  ಎಚ್.ಕೆ. ಪೂಜಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು,   ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರ ನೀಡುತ್ತಿದ್ದು, ರಾಜ್ಯ ಸರ್ಕಾರ ರೈತರ ನೆರವಿಗೆ ಮುಂದಾಗಿದೆ. ಹೆಚ್ಚಿನ ಸಹಾಯ ಧನ ದೊರಕಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರವು ನೀಡಬೇಕೆಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror