ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ ಸಹಾಯಧನ ನೀಡುವ ಮೂಲಕ ರೈತರಿಗೆ ನೆರವು ನೀಡಲಾಗುತ್ತಿದೆ ಎಂದು ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಎಚ್.ಕೆ. ಪೂಜಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರ ನೀಡುತ್ತಿದ್ದು, ರಾಜ್ಯ ಸರ್ಕಾರ ರೈತರ ನೆರವಿಗೆ ಮುಂದಾಗಿದೆ. ಹೆಚ್ಚಿನ ಸಹಾಯ ಧನ ದೊರಕಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರವು ನೀಡಬೇಕೆಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು, ವಿತ್ತ ಸಚಿವೆ ಶ್ರೀಮತಿ ನಿರ್ಮಲ ಸೀತಾರಾಮನ್, ಉದ್ಯಮಿ ಮುಖೇಶ್…
ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್…
ಜಗತ್ತಿನ ಯಾವುದೇ ಕಡೆಗಳಲ್ಲಿ ನೆಲೆಸಿದರೂ ನಮ್ಮ ಭಾಷೆ- ಸಂಸ್ಕೃತಿ, ಸಂಸ್ಕಾರಗಳನ್ನು ಮರೆಯಬಾರದು ಎಂದು…
ಕರ್ನಾಟಕದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ…
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ…
ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ…