ಅಡಿಕೆ ಕೊಳೆರೋಗಕ್ಕೆ ಬೋರ್ಡೋ ದ್ರಾವಣ ಬದಲು ಪರ್ಯಾಯ | ಏನದು ಔಷಧ.. ?

March 10, 2023
8:00 AM

ಅಡಿಕೆ ಬೆಳೆಗಾರರಿಗೆ ಪ್ರತೀ ವರ್ಷ ಕಾಡುವ ಸಮಸ್ಯೆ ಕೊಳೆರೋಗ. ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದಂತೆಯೇ ಅಡಿಕೆಗೆ ಕೊಳೆರೋಗ ಬಾಧಿಸುತ್ತದೆ. ಇದರ ನಿಯಂತ್ರಣಕ್ಕೆ ಅನೇಕ ವರ್ಷಗಳಿಂದಲೂ ಬೋರ್ಡೋ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ. ಈಚೆಗೆ ಕೆಲವು ವರ್ಷಗಳಿಂದ ಹೊಸ ಪ್ರಯತ್ನ ನಡೆಯುತ್ತಿದೆ. ಕೆಲವು ಯಶಸ್ಸು ಕಾಣುತ್ತದೆ. ಇನ್ನೂ ಕೆಲವು ಔಷಧಗಳು ಪ್ರಯೋಗ ಹಂತದಲ್ಲಿ ಸೋಲುತ್ತದೆ.

ಹೀಗಾಗಿ ಅಡಿಕೆ ಬೆಳೆಗಾರರಿಗೆ ಕೊಳೆರೋಗಕ್ಕೆ ಈಗ ಯಾವುದು ಸೂಕ್ತ ಎನ್ನುವ ಗೊಂದಲ ಇತ್ತು. ಪಾರಂಪರಿಕವಾಗಿ ಈಗಲೂ 1:1  ರ ಅನುಪಾತದಲ್ಲಿ ಕಾಪರ್‌ಸಲ್ಫೇಟ್‌ ಹಾಗೂ ಸುಣ್ಣದ ಮಿಶ್ರಣವನ್ನು ಸಿಂಪಡಣೆ ಮಾಡುತ್ತಾರೆ. ಮಳೆಗಾಲದ ಆರಂಭದಲ್ಲಿ ಹಾಗೂ ನಂತರ ಪ್ರತೀ 30 ದಿನಗಳಿಗೊಮ್ಮೆ ಸಿಂಪಡಣೆ ಮಾಡುತ್ತಿದ್ದಾರೆ. ಆದರೆ ಈಚೆಗೆ ಅಡಿಕೆ ಬೆಳೆಗಾರರು ಬೋರ್ಡೋ ಬದಲು ಪರ್ಯಾಯ ಯಾವುದು  ಎಂದು ಪ್ರಶ್ನಿಸುತ್ತಿದ್ದರು.  ಇದೀಗ ಈ ಪ್ರಯೋಗದಲ್ಲಿ ಯಶಸ್ಸಾದ ಔಷಧ ಒಂದರ ಬಗ್ಗೆ ಸಿಪಿಸಿಆರ್‌ಐ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಇದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror