ಸುಧಾ ಮೂರ್ತಿಯವರಿಂದ ರಾಷ್ಟ್ರಪತಿಯವರಿಗೆ ವಿಶೇಷ ಗಿಫ್ಟ್….!

September 27, 2022
5:39 PM

ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ವಿದ್ಯಾಕಾಶಿ ಧಾರವಾಡಕ್ಕೆ ಆಗಮಿಸಿದ್ದರು. ಐಐಐಟಿ ಉದ್ಘಾಟನೆಯನ್ನು ಮಾಡಿದ ರಾಷ್ಟ್ರಪತಿ ಮುರ್ಮು ಅವರಿಗೆ ಸುಧಾ ಮೂರ್ತಿಯವರು ವಿಶೇಷವಾಗಿ ಕೌದಿ ಕೊಟ್ಟು ಗೌರವಿಸಿದ್ದಾರೆ.

ವೇದಿಕೆ ಮೇಲೆ ರಾಷ್ಟ್ರಪತಿ ಅವರಿಗೆ ಸ್ವಾಗತ ನೀಡಿದ ಸುಧಾ ಮೂರ್ತಿ ಅವರು, ಕೌದಿ ಜೊತೆ ರೇಷ್ಮೆ ಸೀರೆ ಕೂಡಾ ಕೊಟ್ಟಿದ್ದಾರೆ. ವಿಶೇಷ ಅಂದರೆ ಮೂರು ಸಾವಿರ ದೇವದಾಸಿಯರಿಂದ ತಯಾರಾದ ‘ಕೌದಿ’ ಯನ್ನು ರಾಷ್ಟ್ರಪತಿಗಳಿಗೆ ಗಿಫ್ಟ್ ಆಗಿ ಕೊಟ್ಟಿದ್ದಾರೆ. ರಾಯಚೂರಿನ ಮೂರು ಸಾವಿರ ದೇವದಾಸಿಯರು ಈ ಕೌದಿಯನ್ನು ತಯಾರು ಮಾಡಿದ್ದು, ಇವರನ್ನು ಸಮಾಜಕ್ಕೆ ಮರಳಿ ತರುವಲ್ಲಿ ಸುಧಾ ಮೂರ್ತಿ ಸಾಕಷ್ಟು ಪರಿಶ್ರಮ ಹಾಕಿದ್ದರು. ಅದಕ್ಕೆ ಆ ದೇವದಾಸಿಯರು ಇವರಿಗೆ ತಾವು ತಯಾರಿಸಿದ ಕೌದಿಯನ್ನು ಕೊಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror