2023-ಅಂತಾರಾಷ್ಟ್ರೀಯ “ರಾಗಿ” ವರ್ಷ | ರಾಜ್ಯದಲ್ಲಿ ರಾಗಿ ಉತ್ಪಾದನೆ ಹೆಚ್ಚಿಸಿ, ಬೇರೆ ರಾಜ್ಯಗಳಿಗೆ ಪೂರೈಸಬೇಕಿದೆ

January 9, 2022
10:37 PM

ಕರ್ನಾಟಕವು ತನ್ನ ರಾಗಿ ಉತ್ಪಾದನೆಯನ್ನು ಹೆಚ್ಚಿಸಬೇಕು ಮತ್ತು ಸ್ಟಾರ್ಟಪ್‌ಗಳ ಮೂಲಕ ಉತ್ಪನ್ನಗಳ ಮಾರುಕಟ್ಟೆಯನ್ನು ಹೆಚ್ಚಿಸಲು ಹೈದರಾಬಾದ್‌ನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಿಲೆಟ್ಸ್ ನೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ಕೇಂದ್ರ ಆಹಾರ ಸಾರ್ವಜನಿಕ ವಿತರಣಾ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ಹೇಳಿದರು.

Advertisement
Advertisement
Advertisement

2023 ಅನ್ನು ಅಂತಾರಾಷ್ಟ್ರೀಯ ರಾಗಿ ವರ್ಷ ಎಂದು ಘೋಷಿಸಲಾಗಿರುವುದರಿಂದ ಮತ್ತು ಕರ್ನಾಟಕವು ರಾಗಿಯ ದೊಡ್ಡ ಉತ್ಪಾದಕರಾಗಿರುವುದರಿಂದ ಅದು ತನ್ನ ಉತ್ಪನ್ನಗಳನ್ನು ಹೆಚ್ಚಿಸಬೇಕು. ಈ ಮೂಲಕ ಇತರ ರಾಜ್ಯಗಳ ರಾಗಿ ಅಗತ್ಯಗಳನ್ನು ಕರ್ನಾಟಕವೂ ಪೂರೈಸಬಹುದು ಎಂದ ಅವರು ನಿರ್ವಹಣೆ ಮತ್ತು ಸಾಗಣೆ ವೆಚ್ಚವನ್ನು ಕೇಂದ್ರ ನೋಡಿಕೊಳ್ಳುತ್ತದೆ ಎಂದು ಭರವಸೆ ನೀಡಿದರು.

Advertisement

ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸ್ಥಳಿಯ ಭತ್ತದ ಖರೀದಿಗೆ ಅನುಮೋದನೆ ನೀಡಿದ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.ಇದು ಸ್ಥಳಿಯರಿಗೆ ಧ್ವನಿಯಾಗಲು ಮತ್ತು ಬಡವರಿಗೆ ಅವರ ಆಯ್ಕೆಯ ಊಟವನ್ನು ಖಚಿತಪಡಿಸಿಕೊಳ್ಳಲು ಇದು ಒಂದು ದೊಡ್ಡ ಹೆಜ್ಜೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜ.10 ರಿಂದ ಜಾನುವಾರುಗಳಿಗೆ ಉಚಿತ ಕಂದು ರೋಗ ಲಸಿಕೆ
January 10, 2025
7:03 PM
by: The Rural Mirror ಸುದ್ದಿಜಾಲ
ರಾಸಾಯನಿಕ ಕೃಷಿಯಿಂದಾಗುವ ಪರಿಣಾಮಗಳ ಬಗ್ಗೆ ಭಾರತದ ರೈತರಲ್ಲೂ ಅರಿವು | ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಕಾರ್ಯಕ್ರಮದಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್
January 10, 2025
6:56 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಕ್ಯಾನ್ಸರ್‌ ಪ್ರಮಾಣ ಹೆಚ್ಚಳ ಕುರಿತು ಅಧ್ಯಯನ ನಡೆಸುವಂತೆ  ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ
January 10, 2025
6:48 AM
by: The Rural Mirror ಸುದ್ದಿಜಾಲ
ನಕ್ಸಲರ ಶರಣಾಗತಿ ಹಿನ್ನೆಲೆ | ಶಸ್ತ್ರಾಸ್ತ್ರಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ತನಿಖೆ
January 10, 2025
6:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror