ಕರ್ನಾಟಕವು ತನ್ನ ರಾಗಿ ಉತ್ಪಾದನೆಯನ್ನು ಹೆಚ್ಚಿಸಬೇಕು ಮತ್ತು ಸ್ಟಾರ್ಟಪ್‌ಗಳ ಮೂಲಕ ಉತ್ಪನ್ನಗಳ ಮಾರುಕಟ್ಟೆಯನ್ನು ಹೆಚ್ಚಿಸಲು ಹೈದರಾಬಾದ್‌ನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಿಲೆಟ್ಸ್ ನೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ಕೇಂದ್ರ ಆಹಾರ ಸಾರ್ವಜನಿಕ ವಿತರಣಾ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ಹೇಳಿದರು.
2023 ಅನ್ನು ಅಂತಾರಾಷ್ಟ್ರೀಯ ರಾಗಿ ವರ್ಷ ಎಂದು ಘೋಷಿಸಲಾಗಿರುವುದರಿಂದ ಮತ್ತು ಕರ್ನಾಟಕವು ರಾಗಿಯ ದೊಡ್ಡ ಉತ್ಪಾದಕರಾಗಿರುವುದರಿಂದ ಅದು ತನ್ನ ಉತ್ಪನ್ನಗಳನ್ನು ಹೆಚ್ಚಿಸಬೇಕು. ಈ ಮೂಲಕ ಇತರ ರಾಜ್ಯಗಳ ರಾಗಿ ಅಗತ್ಯಗಳನ್ನು ಕರ್ನಾಟಕವೂ ಪೂರೈಸಬಹುದು ಎಂದ ಅವರು ನಿರ್ವಹಣೆ ಮತ್ತು ಸಾಗಣೆ ವೆಚ್ಚವನ್ನು ಕೇಂದ್ರ ನೋಡಿಕೊಳ್ಳುತ್ತದೆ ಎಂದು ಭರವಸೆ ನೀಡಿದರು.
ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸ್ಥಳಿಯ ಭತ್ತದ ಖರೀದಿಗೆ ಅನುಮೋದನೆ ನೀಡಿದ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.ಇದು ಸ್ಥಳಿಯರಿಗೆ ಧ್ವನಿಯಾಗಲು ಮತ್ತು ಬಡವರಿಗೆ ಅವರ ಆಯ್ಕೆಯ ಊಟವನ್ನು ಖಚಿತಪಡಿಸಿಕೊಳ್ಳಲು ಇದು ಒಂದು ದೊಡ್ಡ ಹೆಜ್ಜೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…