ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

June 16, 2025
11:03 AM

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ ಸಾವಯುವ ಕೃಷಿ ಮೂಲಕ ಕಬ್ಬು ಬೆಳೆದು ಯಶಸ್ವಿಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಿಂದ ಪ್ರೇರಣೆಗೊಂಡು ಚಾಮರಾಜನಗರ ಜೆಲ್ಲೆ ಗೂಳಿಪುರದ ಬಿ. ನಂದೀಶ್ ಸ್ವಾವಲಂಬಿ ಬದುಕು ಕಟ್ಟಿಕೊಂಡು ಯುವಕರಿಗೆ ಮಾದರಿಯಾಗಿದ್ದಾರೆ. ಕಳೆದ ಏಳೆಂಟು ವರ್ಷದಿಂದ ಸಾವಯುವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ   ಕಬ್ಬಿನ ಉತ್ಪನ್ನಗಳಿಗೆ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ ಯೋಜನೆಯಿಂದ ಪ್ರೇರಣೆಗೊಂಡು ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಸ್ವಾವಲಂಬಿ ಬದುಕು ಕಟ್ಟಿಕೊಂಡಿರುವುದಾಗಿ  ಬಿ. ನಂದೀಶ್ ಹೇಳುತ್ತಾರೆ.

ಸಾವಯುವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ   ಕಬ್ಬಿನ ಉತ್ಪನ್ನಗಳಿಗೆ ತಮ್ಮದೇ ಬ್ರ್ಯಾಂಡ್ ಸೃಷ್ಟಿಸಿ ಮಾರಾಟ ಮಾಡುತ್ತಿರುವ ನಂದೀಶ್‌ ಅವರಿಂದ ಹಲವಾರು ಮಂದಿ ಬೆಲ್ಲ ಖರೀದಿ ಮಾಡುತ್ತಾರೆ. ಸಾವಯುವ ಕೃಷಿಯಲ್ಲಿ ಬೆಳೆದ ಕಬ್ಬಿನಿಂದ ತಯಾರಿಸಿದ ಬೆಲ್ಲ ರಾಸಾಯನಿಕ ಮುಕ್ತವಾಗಿದ್ದು, ಹೆಚ್ಚು ರುಚಿಕರವಾಗಿದೆ. ಹಲವು ವರ್ಷಗಳಿಂದ ಇಲ್ಲಿಯೇ ಬೆಲ್ಲ ಖರೀದಿ ಮಾಡುತ್ತಿರುವುದಾಗಿ ಎಂದು ಗ್ರಾಹಕರಾದ ಪುಷ್ಪಾ ಹೇಳುತ್ತಾರೆ. ವಿಷಮುಕ್ತ ಆಹಾರ ನೀಡುವ ಉದ್ದೇಶದಿಂದ ನಂದೀಶ್ ಸಾವಯವ ಕೃಷಿ ಮೂಲಕ ಬೆಲ್ಲ ತಯಾರಿಸಿ ಮಾರಾಟ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎನ್ನುತ್ತಾರೆ   ಸ್ಥಳೀಯರಾದ ಮದ್ದೂರು ದೊರೆಸ್ವಾಮಿ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror