ಮಂಗಳೂರಿನಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಪ್ರಕರಣದ ಸಂಬಂಧ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ . ಸುದ್ದಿಗಾರರೊಂದಿಗೆ ಅವರು, ಅಪರಾಧಿಗಳನ್ನು ಹಿಡಿಯಲು ನಾವು 4 ವಿಭಿನ್ನ ತಂಡಗಳನ್ನು ರಚಿಸಿದ್ದೇವೆ. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧವಾಗಿದೆ ಎಂದು ಹೇಳಿದರು.
Click And Follow The Rural Mirror.com WhatsApp Channel
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel