ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ

May 2, 2025
8:59 PM

ಮಂಗಳೂರಿನಲ್ಲಿ ಹತ್ಯೆಗೀಡಾದ  ಸುಹಾಸ್ ಶೆಟ್ಟಿ ಪ್ರಕರಣದ ಸಂಬಂಧ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ . ಸುದ್ದಿಗಾರರೊಂದಿಗೆ  ಅವರು,  ಅಪರಾಧಿಗಳನ್ನು ಹಿಡಿಯಲು ನಾವು 4 ವಿಭಿನ್ನ ತಂಡಗಳನ್ನು ರಚಿಸಿದ್ದೇವೆ. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧವಾಗಿದೆ ಎಂದು  ಹೇಳಿದರು.

Advertisement

Click And Follow The Rural Mirror.com WhatsApp Channel

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror