ಸುಳ್ಯದ ಅನೇಕ ವರ್ಷಗಳ ಬೇಡಿಕೆಯಾಗಿರುವ 110 ಕೆವಿ ಸಬ್ ಸ್ಟೇಶನ್ ಬಗ್ಗೆ ಈಗಾಗಲೇ ವಿವಿಧ ಹಂತದ ಸಭೆಗಳು ನಡೆದಿದೆ. ಇದೀಗ ಅರಣ್ಯ ಇಲಾಖೆಯಿಂದ ಅಗತ್ಯ ಇರುವ ನಿರಪೇಕ್ಷಣಾ ಪತ್ರದ ಕುರಿತು ಸಚಿವ ಎಸ್ ಅಂಗಾರ ನೇತೃತ್ವದಲ್ಲಿ ಸಚಿವರಾದ ಸುನಿಲ್ ಕುಮಾರ್ ಅವರ ಜೊತೆ ಅಧಿಕಾರಿಗಳ ಸಭೆ ನಡೆದಿದೆ. ಇಲಾಖೆಯ ವಿವಿಧ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಈ ಬಗ್ಗೆ ಸಚಿವ ಅಂಗಾರ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ನಮ್ಮ ಸುಳ್ಯದಲ್ಲಿ 110kv ವಿದ್ಯುತ್ ಸ್ಥಾವರ ಸ್ಥಾಪನೆಯಾಗುತ್ತಿದ್ದು, ಇದಕ್ಕೆ ಅರಣ್ಯ ಇಲಾಖೆಯಿಂದ ಅಗತ್ಯವಿರುವ ನಿರಾಪೇಕ್ಷಣಾ ಪತ್ರದ ಕುರಿತಾಗಿ ಸಚಿವರಾದ @karkalasunil ಅವರ ಜತೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. pic.twitter.com/KaDAl0BYzJ
— Angara S (@AngaraSBJP) May 12, 2022
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel