ಸುಳ್ಯದ ಅನೇಕ ವರ್ಷಗಳ ಬೇಡಿಕೆಯಾಗಿರುವ 110 ಕೆವಿ ಸಬ್ ಸ್ಟೇಶನ್ ಬಗ್ಗೆ ಈಗಾಗಲೇ ವಿವಿಧ ಹಂತದ ಸಭೆಗಳು ನಡೆದಿದೆ. ಇದೀಗ ಅರಣ್ಯ ಇಲಾಖೆಯಿಂದ ಅಗತ್ಯ ಇರುವ ನಿರಪೇಕ್ಷಣಾ ಪತ್ರದ ಕುರಿತು ಸಚಿವ ಎಸ್ ಅಂಗಾರ ನೇತೃತ್ವದಲ್ಲಿ ಸಚಿವರಾದ ಸುನಿಲ್ ಕುಮಾರ್ ಅವರ ಜೊತೆ ಅಧಿಕಾರಿಗಳ ಸಭೆ ನಡೆದಿದೆ. ಇಲಾಖೆಯ ವಿವಿಧ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಈ ಬಗ್ಗೆ ಸಚಿವ ಅಂಗಾರ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ನಮ್ಮ ಸುಳ್ಯದಲ್ಲಿ 110kv ವಿದ್ಯುತ್ ಸ್ಥಾವರ ಸ್ಥಾಪನೆಯಾಗುತ್ತಿದ್ದು, ಇದಕ್ಕೆ ಅರಣ್ಯ ಇಲಾಖೆಯಿಂದ ಅಗತ್ಯವಿರುವ ನಿರಾಪೇಕ್ಷಣಾ ಪತ್ರದ ಕುರಿತಾಗಿ ಸಚಿವರಾದ @karkalasunil ಅವರ ಜತೆ ಚರ್ಚಿಸಲಾಯಿತು.
Advertisementಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. pic.twitter.com/KaDAl0BYzJ
— Angara S (@AngaraSBJP) May 12, 2022
Advertisement

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸುಳ್ಯ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ | ಸಚಿವರಿಂದ ಸಭೆ | ಅರಣ್ಯ ಇಲಾಖೆಯಿಂದ ಕ್ಲಿಯರೆನ್ಸ್ ಬಗ್ಗೆ ಚರ್ಚೆ |"