Advertisement
ಸುದ್ದಿಗಳು

ಸುಳ್ಯ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ | ಸಚಿವರಿಂದ ಸಭೆ | ಅರಣ್ಯ ಇಲಾಖೆಯಿಂದ ಕ್ಲಿಯರೆನ್ಸ್‌ ಬಗ್ಗೆ ಚರ್ಚೆ |

Share

ಸುಳ್ಯದ ಅನೇಕ ವರ್ಷಗಳ ಬೇಡಿಕೆಯಾಗಿರುವ 110 ಕೆವಿ ಸಬ್‌ ಸ್ಟೇಶನ್‌ ಬಗ್ಗೆ ಈಗಾಗಲೇ ವಿವಿಧ ಹಂತದ ಸಭೆಗಳು ನಡೆದಿದೆ. ಇದೀಗ ಅರಣ್ಯ ಇಲಾಖೆಯಿಂದ ಅಗತ್ಯ ಇರುವ ನಿರಪೇಕ್ಷಣಾ ಪತ್ರದ ಕುರಿತು ಸಚಿವ ಎಸ್‌ ಅಂಗಾರ ನೇತೃತ್ವದಲ್ಲಿ  ಸಚಿವರಾದ ಸುನಿಲ್‌ ಕುಮಾರ್‌ ಅವರ ಜೊತೆ ಅಧಿಕಾರಿಗಳ ಸಭೆ   ನಡೆದಿದೆ.  ಇಲಾಖೆಯ ವಿವಿಧ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಈ ಬಗ್ಗೆ ಸಚಿವ ಅಂಗಾರ ಅವರು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.

Advertisement
Advertisement

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

20 mins ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

31 mins ago

ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!

ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…

1 hour ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

2 hours ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

3 hours ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

18 hours ago