ಸುಳ್ಯ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ | ಸಚಿವರಿಂದ ಸಭೆ | ಅರಣ್ಯ ಇಲಾಖೆಯಿಂದ ಕ್ಲಿಯರೆನ್ಸ್‌ ಬಗ್ಗೆ ಚರ್ಚೆ |

ಸುಳ್ಯದ ಅನೇಕ ವರ್ಷಗಳ ಬೇಡಿಕೆಯಾಗಿರುವ 110 ಕೆವಿ ಸಬ್‌ ಸ್ಟೇಶನ್‌ ಬಗ್ಗೆ ಈಗಾಗಲೇ ವಿವಿಧ ಹಂತದ ಸಭೆಗಳು ನಡೆದಿದೆ. ಇದೀಗ ಅರಣ್ಯ ಇಲಾಖೆಯಿಂದ ಅಗತ್ಯ ಇರುವ ನಿರಪೇಕ್ಷಣಾ ಪತ್ರದ ಕುರಿತು ಸಚಿವ ಎಸ್‌ ಅಂಗಾರ ನೇತೃತ್ವದಲ್ಲಿ  ಸಚಿವರಾದ ಸುನಿಲ್‌ ಕುಮಾರ್‌ ಅವರ ಜೊತೆ ಅಧಿಕಾರಿಗಳ ಸಭೆ   ನಡೆದಿದೆ.  ಇಲಾಖೆಯ ವಿವಿಧ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಈ ಬಗ್ಗೆ ಸಚಿವ ಅಂಗಾರ ಅವರು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. Advertisement ನಮ್ಮ ಸುಳ್ಯದಲ್ಲಿ 110kv ವಿದ್ಯುತ್ ಸ್ಥಾವರ … Continue reading ಸುಳ್ಯ 110 ಕೆವಿ ವಿದ್ಯುತ್‌ ಸಬ್‌ ಸ್ಟೇಶನ್‌ | ಸಚಿವರಿಂದ ಸಭೆ | ಅರಣ್ಯ ಇಲಾಖೆಯಿಂದ ಕ್ಲಿಯರೆನ್ಸ್‌ ಬಗ್ಗೆ ಚರ್ಚೆ |