ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಭಾರತದ ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರ ಸೇನಾ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಬಿಪಿನ್ ರಾವತ್ ಅವರ ಭಾವಚಿತ್ರದ ಮುಂದೆ ಮೊಂಬತ್ತಿ ಬೆಳಗುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಬಳಿಕ ರಾಷ್ಟ್ರ ಭಕ್ತಿ ಗೀತೆಗಳನ್ನು ಹಾಡಲಾಯಿತು.
Advertisement
Advertisement
#BipinRawat #condolences at #sullia pic.twitter.com/AKq9hUvnVp
— theruralmirror (@ruralmirror) December 9, 2021
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement