ಸುಳ್ಯ ವಿಧಾನಸಭಾ ಕ್ಷೇತ್ರ | ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್‌ ನಾಮಪತ್ರ ಸಲ್ಲಿಕೆ |

April 18, 2023
2:33 PM

ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್  ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎಎಪಿ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಬಂದ ಸುಮನಾ ಅವರು ಆಮ್ ಆದ್ಮಿ  ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಇವರ ಜೊತೆ ಪಕ್ಷದ ಪ್ರಮುಖರಾದ ಅಶೋಕ್ ಎಡಮಲೆ, ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಖಲಂದರ್ ಎಲಿಮಲೆ ಮೊದಲಾದವರಿದ್ದರು.

ನಾಮಪತ್ರ ಸಲ್ಲಿಕೆಗೆ ಮುನ್ನ ಸುಳ್ಯ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು ಬಳಿಕ ಮೊಗರ್ಪಣೆ ಮಸೀದಿ ಭೇಟಿ, ಬೀರಮಂಗಲ ಚರ್ಚ್‌  ಭೇಟಿ ಮಾಡಿದರು. ಬಳಿಕ ಸುಳ್ಯ ಬಸ್‌ ನಿಲ್ದಾಣದ ಬಳಿ ಇರುವ ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಗೆ ಹಾರಾರ್ಪಣೆ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror