ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎಎಪಿ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಬಂದ ಸುಮನಾ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಇವರ ಜೊತೆ ಪಕ್ಷದ ಪ್ರಮುಖರಾದ ಅಶೋಕ್ ಎಡಮಲೆ, ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಖಲಂದರ್ ಎಲಿಮಲೆ ಮೊದಲಾದವರಿದ್ದರು.
ನಾಮಪತ್ರ ಸಲ್ಲಿಕೆಗೆ ಮುನ್ನ ಸುಳ್ಯ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು ಬಳಿಕ ಮೊಗರ್ಪಣೆ ಮಸೀದಿ ಭೇಟಿ, ಬೀರಮಂಗಲ ಚರ್ಚ್ ಭೇಟಿ ಮಾಡಿದರು. ಬಳಿಕ ಸುಳ್ಯ ಬಸ್ ನಿಲ್ದಾಣದ ಬಳಿ ಇರುವ ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಗೆ ಹಾರಾರ್ಪಣೆ ಮಾಡಿದರು.
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490