ಸುಳ್ಯ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ. ಎಂ.ಟಿ ನಿಯೋಜನೆ

January 2, 2023
9:59 PM

ಸುಳ್ಯ ತಾಲೂಕು ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ. ಮಹಾದೇವ್ ಅವರು ವರ್ಗಾವಣೆಗೊಂಡ ಹಿನ್ನೆಲೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ ಮಾಡಲಾಗಿದೆ. ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ವೀಣಾ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror