ಸುಳ್ಯ ತಾಲೂಕು ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ. ಮಹಾದೇವ್ ಅವರು ವರ್ಗಾವಣೆಗೊಂಡ ಹಿನ್ನೆಲೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ ಮಾಡಲಾಗಿದೆ. ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ವೀಣಾ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…