ಎ.18 | ಸುಳ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ನಾಮಪತ್ರ ಸಲ್ಲಿಕೆ |

April 17, 2023
8:27 PM

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ  ಅವರು ಎ.18 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿ ಫಾರಂ ಸಹಿತ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಯಲಿದ್ದು, ಆ ಬಳಿಕ ಸುಳ್ಯ ಪುರಭವನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಮುಖ್ಯ ಭಾಷಣ ಮಾಡಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror