ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ಅವರು ಎ.18 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿ ಫಾರಂ ಸಹಿತ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಯಲಿದ್ದು, ಆ ಬಳಿಕ ಸುಳ್ಯ ಪುರಭವನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಮುಖ್ಯ ಭಾಷಣ ಮಾಡಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…