Advertisement
ಸುದ್ದಿಗಳು

ಚುನಾವಣಾ ಕಣ | ಅರಂತೋಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಬಿರುಸಿನ ಪ್ರಚಾರ |

Share
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಪರವಾಗಿ ಅರಂತೋಡಿನಲ್ಲಿ  ಚುನಾವಣಾ ಪ್ರಚಾರ ನಡೆಯಿತು.
ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ಧನಂಜಯ ಅಡ್ಪಂಗಾಯ,ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ,‌ ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ್,ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಮೊದಲಾದವರು ಮಾತನಾಡಿ ಅರಂತೋಡಿನಲ್ಲಿ ಹೆಚ್ಚು ಮತ ಬಂದಲ್ಲಿ ಅರಂತೋಡು ಗ್ರಾಮಕ್ಕೆ 10 ಕೋಟಿ ಅನುದಾನ ತರಿಸುವ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಚುನಾವಣಾ ಉಸ್ತುವಾರಿ  ವೆಂಕಪ್ಪ ಗೌಡ,ಸುಳ್ಯ ವಿಧಾನ ಸಭಾ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿ ಕೆ.ಎಮ್.ಮುಸ್ತಫಾ ,ಕೆಪೆಕ್ ಮಾಜಿ ನಿರ್ದೇಶಕ ಪಿ.ಎ.ಮಹಮ್ಮದ್ ,ಪುತ್ತೂರು ಬ್ಲಾಕ್ ಸಮಾಜಿಕ ಜಾಲತಾಣ ಅಧ್ಯಕ್ಷ ಸಿದ್ದೀಕ್ ಸುಲ್ತಾನ್ , ತಾಜುದ್ದೀನ್ ಅರಂತೋಡು,ಸದಾನಂದ ಅಡ್ತಲೆ, ಜುಬೈರ್,ರಾಧಾಕೃಷ್ಣ ಮಾಡದಕಾನ,ಬಾಲಕೃಷ್ಣ ರೈ,ತಿಮ್ಮಯ್ಯ ಮೆತ್ತಡ್ಕ,ಶಂಕರ ನಾರಾಯಣ   ಮುಂತಾದವರು ಇದ್ದರು.ಅರಂತೋಡು ಪೇಟೆಯಲ್ಲಿ ಪಾದಯಾತ್ರೆ ಮೂಲಕ  ಮತಯಾಚನೆ ಮಾಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

4 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

4 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

19 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago