ಸುಳ್ಯ | ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜಿ ಕೃಷ್ಣಪ್ಪ ನಾಮಪತ್ರ ಸಲ್ಲಿಕೆ |

April 18, 2023
1:09 PM

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು.ಕಾಂಗ್ರೆಸ್ ಚುನಾವಣಾ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿ  ಕ್ಷೇತ್ರದ ಚುನಾವಣಾಧಿಕಾರಿ  ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್  ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror