ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು.ಕಾಂಗ್ರೆಸ್ ಚುನಾವಣಾ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿ ಕ್ಷೇತ್ರದ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ಉಪಸ್ಥಿತರಿದ್ದರು.
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…