Advertisement
ಸುದ್ದಿಗಳು

ಸುಳ್ಯ | ಕಾರಿನಲ್ಲಿ ಮೃತದೇಹ ಪತ್ತೆ |

Share

ಸುಳ್ಯದ ಸರ್ಕಾರಿ ಆಸ್ಪತ್ರೆಯ ಬಳಿ ನಿಂತಿದ್ದ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮೃತದೇಹವು ಪೆರಾಜೆಯ ಪೆರಂಗಜೆ ಗೌರೀಶ(30) ಎಂಬವರದು ಎಂದು ತಿಳಿದುಬಂದಿದೆ.

ಸುಮಾರು ನಾಲ್ಕು ದಿನಗಳಿಂದ ಮಾರುತಿ 800 ಕಾರು ಸುಳ್ಯ ಸರ್ಕಾರಿ ಆಸ್ಪತ್ರೆ ಬಳಿ ನಿಂತಿತ್ತು. ಭಾನುವಾರ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಗಮನಿಸಿದಾಗ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಗೌರೀಶ ಶುಕ್ರವಾರ ಸುಳ್ಯದ ಕಡೆಗೆ ಬಂದಿದ್ದರು ಎನ್ನಲಾಗಿದೆ. ಮೃತರು  ಪತ್ನಿ ಹಾಗೂ ಮಕ್ಕಳನ್ನು ಹೊಂದಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

3 minutes ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

8 minutes ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

17 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

24 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

24 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

24 hours ago