ಗುಡುಗು ಸಿಡಿಲು ಸಹಿತ ಮಳೆ – ಸುಳ್ಯದಲ್ಲಿ ವರ್ಷದ ಮೊದಲ ಮಳೆ

January 13, 2026
8:51 PM

ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಇಂದು ವರ್ಷದ ಮೊದಲ ಮಳೆ ಸುರಿದಿದೆ. ಸಂಜೆ ವೇಳೆಗೆ ಗುಡುಗು ಆರಂಭವಾಗಿದ್ದು, ನಂತರ ಗುಡುಗು–ಸಿಡಿಲು ಸಹಿತ ಮಳೆ ಧಾರಾಕಾರವಾಗಿ ಸುರಿಯಿತು. ಸುಬ್ರಹ್ಮಣ್ಯ, ಹರಿಹರ, ಕೊಲ್ಲಮೊಗ್ರ, ಗುತ್ತಿಗಾರು, ಪಂಜ, ಉಬರಡ್ಕ ಹಾಗೂ ಸುಳ್ಯ ಸೇರಿದಂತೆ ತಾಲೂಕಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಕೆಲವೆಡೆ ಗಾಳಿಯೂ ಸಹ ಕಂಡುಬಂದಿದೆ. ಇದೇ ವೇಳೆ ಬೆಳ್ತಂಗಡಿ ತಾಲೂಕಿನ ವಿವಿದೆಡೆ, ಉಜಿರೆ, ಮಲೆನಾಡು ಭಾಗದ ಶೃಂಗೇರಿ, ಚಿಕ್ಕಮಗಳೂರು, ಶಿವಮೊಗ್ಗದ ಕೆಲವು ಕಡೆ, ಮಡಿಕೇರಿ, ಭಾಗಮಂಡಲದ ಕೆಲವು ಕಡೆ ಮಳೆಯಾಗಿದೆ.  ಇದು ಅಕಾಲಿಕ ಮಳೆಯಾಗಿರುವುದರಿಂದ ಕೃಷಿಕರಿಗೆ ಸಂಕಷ್ಟ ತಂದಿತು. ಮುಂದಿನ ದಿನಗಳಲ್ಲಿ ಹವಾಮಾನ ಸ್ಥಿತಿಗತಿಯ ಮೇಲೆ ಕೃಷಿ ಕಾರ್ಯಗಳು ಅವಲಂಬಿತವಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ವರದಿ | 13.01.2026 | ಇಂದು ಕೆಲವು ಕಡೆ ಮಳೆ ಸಾಧ್ಯತೆ…! ಎಲ್ಲೆಲ್ಲಿ ಮಳೆ ಇರಬಹುದು?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror