Advertisement
ಸುದ್ದಿಗಳು

ಸುಳ್ಯ | ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಗಾಂಧಿ ಜಯಂತಿ

Share
ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಸಭಾಧ್ಯಕ್ಷತೆಯನ್ನು ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಉಪನ್ಯಾಸಕ, ವಿದ್ಯಾರ್ಥಿ ಕ್ಷೇಮಾಧಿಕಾರಿ ದಾಮೋದರ ಪಿ ವಹಿಸಿದ್ದರು.ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ ಗಾಂಧಿ ಜಯಂತಿ ಆಚರಣೆ ಕುರಿತು ಮಾತನಾಡಿದರು.
ವಿದ್ಯಾರ್ಥಿ ಕ್ಷೇಮಾಧಿಕಾರಿ ಸಾವಿತ್ರಿ ಕೆ ಸ್ವಾಗತಿಸಿ, ಉಪನ್ಯಾಸಕಿ ರೇಷ್ಮಾ ಎಂ ವಂದಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

3 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

10 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

21 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago