ವಿಶ್ವ ಹಿಂದೂ ಪರಿಷದ್ ಮತ್ತು ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ಸಚಿವ ಎಸ್.ಅಂಗಾರರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಅಜ್ಜಾವರ ಗ್ರಾಮದಲ್ಲಿ ಗೋಮಾಳಕ್ಕೆ ಕಾದಿರಿಸಿದ ಜಮೀನನ್ನು ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರುಗೊಳಿಸಲು ಕ್ರಮ ಜರುಗಿಸಲು ಸಚಿವರು ಸೂಚಿಸಿದ್ದಾರೆ ಹಾಗೂ ಕೈಗೊಂಡ ವರದಿಯನ್ನು ಕಚೇರಿಗೆ ತಲುಪಿಸಬೇಕೆಂದು ಸಚಿವ ಅಂಗಾರರು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ರಿಗೆ ಬರೆದ ಸೂಚನಾ ಪತ್ರದಲ್ಲಿ ತಿಳಿಸಿರುವುದಾಗಿ ತಿಳಿದುಬಂದಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel