ವಿಶ್ವ ಹಿಂದೂ ಪರಿಷದ್ ಮತ್ತು ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ಸಚಿವ ಎಸ್.ಅಂಗಾರರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ತಾಲೂಕು ಅಧ್ಯಕ್ಷ ಸೋಮಶೇಖರ ಪೈಕ, ಹಿಂದೂ ಜಾಗರಣಾ ವೇದಿಕೆಯ ಉಪಾಧ್ಯಕ್ಷ ಪ್ರಶಾಂತ ಕಾಯರ್ತೋಡಿ ಮತ್ತು ಗೋ ಶಾಲಾ ನಿರ್ವಹಣಾ ಸಂಯೋಜಕರಾದ ಜಿ ಜಗನ್ನಾಥ ಜಯನಗರ ಸುಳ್ಯ ಉಪಸ್ಥಿತರಿದ್ದರು.ಅಜ್ಜಾವರ ಗ್ರಾಮದಲ್ಲಿ ಗೋಮಾಳಕ್ಕೆ ಕಾದಿರಿಸಿದ ಜಮೀನನ್ನು ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರುಗೊಳಿಸಲು ಕ್ರಮ ಜರುಗಿಸಲು ಸಚಿವರು ಸೂಚಿಸಿದ್ದಾರೆ ಹಾಗೂ ಕೈಗೊಂಡ ವರದಿಯನ್ನು ಕಚೇರಿಗೆ ತಲುಪಿಸಬೇಕೆಂದು ಸಚಿವ ಅಂಗಾರರು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ರಿಗೆ ಬರೆದ ಸೂಚನಾ ಪತ್ರದಲ್ಲಿ ತಿಳಿಸಿರುವುದಾಗಿ ತಿಳಿದುಬಂದಿದೆ.
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…