ವಿಶ್ವ ಹಿಂದೂ ಪರಿಷದ್ ಮತ್ತು ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ಸೆ.9 ರಂದು ನಡೆಯುವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಲಿರುವ ಮಾಜಿ ಸಂಸದರು, ಪ್ರಖರ ವಾಗ್ಮಿ ಪ್ರತಾಪ್ ಸಿಂಹ ಅವರಿಗೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ ಪ್ರಖಂಡ ಕಾರ್ಯದರ್ಶಿ ನವಿನ್ ಎಲಿಮಲೆ, ಸನತ್ ಚೊಕ್ಕಾಡಿ, ರೂಪೆಶ್ ಪೂಜರಿಮನೆ, ಪ್ರಕಾಶ್ ಯಾದವ್, ವರ್ಷಿತ್ ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement