ಸೆ.9 ಸುಳ್ಯದಲ್ಲಿ ಮೊಸರು ಕುಡಿಕೆ ಉತ್ಸವ | ಮಾಜಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ಆಹ್ವಾನ |

August 25, 2024
10:23 PM

ವಿಶ್ವ ಹಿಂದೂ ಪರಿಷದ್ ಮತ್ತು ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ಸೆ.9 ರಂದು  ನಡೆಯುವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಲಿರುವ  ಮಾಜಿ ಸಂಸದರು, ಪ್ರಖರ ವಾಗ್ಮಿ ಪ್ರತಾಪ್ ಸಿಂಹ ಅವರಿಗೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ  ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ ಪ್ರಖಂಡ ಕಾರ್ಯದರ್ಶಿ ನವಿನ್ ಎಲಿಮಲೆ, ಸನತ್ ಚೊಕ್ಕಾಡಿ, ರೂಪೆಶ್ ಪೂಜರಿಮನೆ, ಪ್ರಕಾಶ್ ಯಾದವ್, ವರ್ಷಿತ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಡಿತರ ಅಕ್ಕಿ ಕಳ್ಳಸಾಗಣೆ ವಿರುದ್ಧ ಬಿಗಿ ಕ್ರಮ – 17.78 ಲಕ್ಷ ಕೆಜಿ ಪಡಿತರ ಸಾಮಗ್ರಿ ಜಪ್ತಿ
October 30, 2026
7:13 AM
by: ದ ರೂರಲ್ ಮಿರರ್.ಕಾಂ
ಅಸ್ಸಾಂನಲ್ಲಿ 24 ಟನ್ ಶಂಕಿತ ವಿದೇಶಿ ಅಡಿಕೆ ವಶ – ರೈಲು ಸರಕು ಸಾಗಣೆ ಮೇಲೆ ನಿಗಾ
October 30, 2026
7:04 AM
by: ದ ರೂರಲ್ ಮಿರರ್.ಕಾಂ
ಬಂದರಿನಲ್ಲಿ 25 ಟನ್ ಹಸಿ ಅಡಿಕೆ ವಶ-ತೆರಿಗೆ ವಂಚನೆ ಆರೋಪದಲ್ಲಿ ಇಬ್ಬರು ವಶಕ್ಕೆ
October 30, 2026
6:55 AM
by: ದ ರೂರಲ್ ಮಿರರ್.ಕಾಂ
ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ: 2027ರ ಪರೀಕ್ಷೆಗಳ ದಿನಾಂಕ ನಿಗದಿ
October 30, 2026
6:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror