ಸುಳ್ಯ ಎನ್ನೆoಪಿಯುಸಿಯಲ್ಲಿ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ

June 12, 2022
10:08 PM

ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿಗೆ ನೂತನವಾಗಿ ದಾಖಲಾತಿ ಪಡೆದ ಪ್ರಥಮ ಕಲಾ, ವಾಣಿಜ್ಯ ವಿಭಾಗ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಪೂರ್ವಭಾವಿಯಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ಅಣಿ ಗೊಳಿಸಲು ಮೊದಲ ಹಂತದ ಸರಣಿ ಕಾರ್ಯಕ್ರಮ  ಆಯೋಜಿಸಲಾಗಿತ್ತು.

ಕಾರ್ಯಾಗಾರವನ್ನು ಕಾಲೇಜಿನ ಪ್ರಾoಶುಪಾಲರಾದ  ಹರಿಣಿ ಪುತ್ತೂರಾಯ ನಡೆಸಿಕೊಟ್ಟರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ  ದೀಕ್ಷಾ ಕಾರ್ಯಕ್ರಮ ಸಂಯೋಜಿಸಿ, ಸಹಕರಿಸಿದರು.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ Tally ಸರ್ಟಿಫಿಕೇಟ್ ಕೋರ್ಸ್, ಆಸಕ್ತ ಎಲ್ಲಾ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಗೆ ಸಂಬಂಧಿಸಿದ Excel , ವೆಬ್ ಡಿಸೈನಿಂಗ್ ಕೋರ್ಸ್ ತರಬೇತಿಯನ್ನು ನೀಡುವ ಉದ್ದೇಶವನ್ನು ಈ ಶೈಕ್ಷಣಿಕ ವರ್ಷದಲ್ಲಿ ಇರಿಸಿಕೊಳ್ಳಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror