ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿಗೆ ನೂತನವಾಗಿ ದಾಖಲಾತಿ ಪಡೆದ ಪ್ರಥಮ ಕಲಾ, ವಾಣಿಜ್ಯ ವಿಭಾಗ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಪೂರ್ವಭಾವಿಯಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ಅಣಿ ಗೊಳಿಸಲು ಮೊದಲ ಹಂತದ ಸರಣಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಾಗಾರವನ್ನು ಕಾಲೇಜಿನ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ನಡೆಸಿಕೊಟ್ಟರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ದೀಕ್ಷಾ ಕಾರ್ಯಕ್ರಮ ಸಂಯೋಜಿಸಿ, ಸಹಕರಿಸಿದರು.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ Tally ಸರ್ಟಿಫಿಕೇಟ್ ಕೋರ್ಸ್, ಆಸಕ್ತ ಎಲ್ಲಾ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಗೆ ಸಂಬಂಧಿಸಿದ Excel , ವೆಬ್ ಡಿಸೈನಿಂಗ್ ಕೋರ್ಸ್ ತರಬೇತಿಯನ್ನು ನೀಡುವ ಉದ್ದೇಶವನ್ನು ಈ ಶೈಕ್ಷಣಿಕ ವರ್ಷದಲ್ಲಿ ಇರಿಸಿಕೊಳ್ಳಲಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…