ಸುಳ್ಯದಲ್ಲಿ ಮಣ್ಣಿನಡಿಗೆ ಸಿಲುಕಿದ ಕಾರ್ಮಿಕರು

March 25, 2023
1:57 PM

ಸುಳ್ಯದ ಗಾಂಧಿನಗರದಲ್ಲಿ ಕೆಲಸ‌ ಮಾಡುತ್ತಿದ್ದ ವೇಳೆ ಮೂವರು ಕಾರ್ಮಿಕರು ಬರೆ ಕುಸಿದು‌ ಮಣ್ಣಿನಡಿಗೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.

ಶನಿವಾರ ಗಾಂಧಿನಗರ ಆಲೆಟ್ಟಿ ರಸ್ತೆಯಲ್ಲಿ ಸೆಂಟರಿಂಗ್ ಕೆಲಸ ಮಾಡುತ್ತಿದ್ದಾಗ ಬರೆ ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ. ಮನೆಯ ಹಿಂದುಗಡೆ ದೊಡ್ಡ ಬರೆಯಿದ್ದು, ಇದರ ಸಮೀಪ ಪಿಲ್ಲರ್‌ ನಿರ್ಮಿಸುವ ಕಾಮಗಾರಿ ನಡೆಯುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿತೆಂದು ತಿಳಿದುಬಂದಿದೆ. ಜೆಸಿಬಿಯಿಂದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಕಾರ್ಮಿಕರು ಉತ್ತರ ಕರ್ನಾಟಕ ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror