ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ

August 28, 2025
9:07 PM

ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲರ್ಸ್ ಪುತ್ತೂರು ಇದರ ದಿಗ್ದರ್ಶಕರು ಸುಲೋಚನಾ ಶ್ಯಾಮ ಭಟ್‌(71) ಅವರು ಗುರುವಾರ ಸಂಜೆ ನಿಧನರಾಗಿದ್ದಾರೆ.

ಮುಳಿಯ ಜ್ಯುವೆಲರ್ಸ್ ಪುತ್ತೂರು ಮುಖ್ಯಸ್ಥರಾದ ಮುಳಿಯ ಶ್ಯಾಮ ಭಟ್‌ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ಸಂಜೆ ನಿಧನರಾದರು. ಮೃತರು ಪತಿ ಮುಳಿಯ ಶ್ಯಾಮ ಭಟ್‌, ಪುತ್ರರು ಹಾಗೂ ಪುತ್ರಿ ಮತ್ತು ಬಂಧುಗಳನ್ನು ಅಗಲಿದ್ದಾರೆ.

ಸುಲೋಚನಾ ಶ್ಯಾಮ ಭಟ್‌ ಅವರ ನಿಧನದ ಕಾರಣದಿಂದ ಮುಳಿಯ ಗೋಲ್ಡ್‌  & ಡೈಮಂಡ್‌ ಎಲ್ಲಾ ಶಾಖೆಗಳು ನಾಳೆ ಅಂದರೆ ಆ.29 ರಂದು ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಂಸ್ಥೆಯ ಮುಖ್ಯಸ್ಥರುಗಳಾದ ಕೇಶವಪ್ರಸಾದ್‌  ಮುಳಿಯ ಹಾಗೂ ಕೃಷ್ಣ ನಾರಾಯಣ ಮುಳಿಯ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು
ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror