ಬೇಸಗೆಯಲ್ಲಿ ಎಳನೀರು ಏಕೆ ಉತ್ತಮ? ಈಗಂತೂ ವಿಪರೀತವಾದ ಬಿಸಿಲಿನಿಂದ ದೇಹವೂ ಸಂಕಷ್ಟಕ್ಕೆ ಒಳಗಾಗುತ್ತದೆ. ಇಂತಹ ಸಂದರ್ಭದಲ್ಲಿ ಎಳನೀರು ಅತ್ಯುತ್ತಮ ಪೇಯವಾಗಿದೆ. ಏಕೆ ಎಳನೀರು ಉತ್ತಮ ?
Advertisement
ಎಳನೀರು ಕುಡಿಯುವುದರಿಂದ ನಿರ್ಜಲೀಕರಣ ಉಂಟಾಗುವುದಿಲ್ಲ ಮತ್ತು ಆಯಾಸಕ್ಕೆ ಕಾರಣವಾಗುವುದಿಲ್ಲ. ಬಿಪಿಯನ್ನು ಸಹ ನಿಯಂತ್ರಣದಲ್ಲಿ ಇಡುತ್ತದೆ. ಮಾತ್ರವಲ್ಲ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಸುಧಾರಿಸುವುದು ಹಾಗೂ ಹೊಟ್ಟೆಗೆ ಸಂಬಂಧಿಸಿದ ರೋಗಗಳನ್ನು ಸಹ ತಪ್ಪಿಸುತ್ತದೆ.ಇದರಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಸೋಡಿಯಂನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಮಾತ್ರವಲ್ಲ, ಶಿಲೀಂಧ್ರ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಅಂಶಗಳನ್ನು ಸಹ ಇದರಲ್ಲಿ ಒಳಗೊಂಡಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement