Advertisement
MIRROR FOCUS

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

Share

ರಾಜ್ಯಾದ್ಯಂತ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಮೈಸೂರಿನ ಪ್ರತಿಷ್ಠಿತ ಕೆ.ಆರ್. ಆಸ್ಪತ್ರೆ   ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಬಿಸಿಲಿನ ತೀವ್ರತೆಗೆ ತುತ್ತಾಗಿ ಅಸ್ವಸ್ಥರಾಗುವವರಿಗೆ ತಕ್ಷಣದ ಚಿಕಿತ್ಸೆ ಒದಗಿಸಲು ಆಸ್ಪತ್ರೆಯಲ್ಲಿ ಪ್ರತ್ಯೇಕ ಸನ್ ಸ್ಟ್ರೋಕ್ ವಾರ್ಡ್ ಅನ್ನು ಆರಂಭಿಸಲಾಗಿದೆ. ಈ ಕುರಿತು ಆಸ್ಪತ್ರೆ ಅಧೀಕ್ಷಕಿ ಡಾ. ಶೋಭಾ  ಮಾಹಿತಿ ನೀಡಿದ್ದಾರೆ.

ವಾರ್ಡ್‌ನಲ್ಲಿ ಒಟ್ಟು 30 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, ತುರ್ತು ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಸಿದ್ಧಪಡಿಸಲಾಗಿದೆ. ವೈದ್ಯಕೀಯ ಸಿಬ್ಬಂದಿ, ಔಷಧೋಪಚಾರ ಹಾಗೂ ತ್ವರಿತ ಸೇವೆಗಳ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ತಾಪಮಾನ ಏರಿಕೆಯಿಂದಾಗಿ ಜನರಲ್ಲಿ ಉಷ್ಣಾಘಾತ (ಸನ್ ಸ್ಟ್ರೋಕ್) ಪ್ರಕರಣಗಳು ಹೆಚ್ಚುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ಈ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಬಿಸಿಲಿನ ಸಮಯದಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸಿಕೊಳ್ಳಬೇಕು ಹಾಗೂ ನೀರು, ಪಾನೀಯಗಳನ್ನು ಹೆಚ್ಚು ಸೇವಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

With rising temperatures across Karnataka, Mysuru’s KR Hospital has opened a dedicated sunstroke ward with 30 beds to provide immediate treatment. Authorities urge people to take precautions against heat-related illnesses.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…

5 hours ago

ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು

ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…

5 hours ago

ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ

ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…

5 hours ago

ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುವ ಮುನ್ನವೇ ಮಳೆಯ ವಾತಾವರಣದಲ್ಲಿ ಬದಲಾವಣೆಯ ಲಕ್ಷಣಗಳು…

11 hours ago

ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ

ಜಿಐ ಮಾನ್ಯತೆ ಪಡೆದ ‘ಗುಲ್ಬರ್ಗಾ ತೊಗರಿ ಬೇಳೆ’ಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಕೇಂದ್ರ…

15 hours ago

ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ

ನಾಗರಿಕ ಪ್ರಜ್ಞೆ ಎಂದರೆ ಕಾನೂನಿನ ಭಯದಿಂದ ನಿಯಮ ಪಾಲಿಸುವುದಷ್ಟೇ ಅಲ್ಲ; ಇತರರ ಹಕ್ಕು,…

15 hours ago