ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಯಾದಗಿರಿಯಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಈ ಸೌಲಭ್ಯವನ್ನು ರಾಜ್ಯದ 50 ಲಕ್ಷ ವಿದ್ಯಾರ್ಥಿಗಳು ಪಡೆಯುತ್ತಿದ್ದು, ಇದಕ್ಕೆ ಅಜೀಂ ಪ್ರೇಮ್ ಜಿ ಕೈಜೋಡಿಸಿದ್ದಾರೆ ಎಂದು ತಿಳಿಸಿದರು. ಬೆಂಗಳೂರು ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು ರಾಜ್ಯದ ಎಲ್ಲಾ ಸರ್ಕಾರಿ ಪೂರ್ವ ಪ್ರಾಥಮಿಕ, ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲಾಗುತ್ತಿದೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…