ಖಾದಿಯನ್ನು ಬೆಂಬಲಿಸಿ-ಉಳಿಸಿ | ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನಕ್ಕೆ ಚಾಲನೆ

November 27, 2024
6:51 AM

ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ.

Advertisement
Advertisement

ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮಹಾತ್ಮ ಗಾಂಧಿ ವಿದೇಶಿ ಉತ್ಪನ್ನಗಳಿಗೆ ಕಡಿವಾಣ ಹಾಕಿ ಖಾದಿ ಉತ್ಪನ್ನಗಳನ್ನು ನೇಯುವ ಮೂಲಕ ಸ್ವದೇಶಿ ಉತ್ಪನ್ನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು.  ದೇಶದ ಅಸ್ಮಿತೆ, ಸ್ವಾವಲಂಬನೆಯ ಪ್ರತೀಕವಾದ ಖಾದಿ ಉಳಿಸಿ ಬೆಳೆಸುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.  ಸರ್ಕಾರದಿಂದ ಯಾದಗಿರಿ ಜಿಲ್ಲೆಯಲ್ಲಿ 15 ದಿನಗಳ ಕಾಲ ರಾಜ್ಯ ಮಟ್ಟದ ಖಾದಿ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಜನರು ಖಾದಿ ಉತ್ಪನ್ನಗಳನ್ನು ಖರೀದಿಸುವಂತೆ ಮನವಿ ಮಾಡಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror