MIRROR FOCUS

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದಾರೆ.  ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಯಲ್ಲಿ 2025-26 ನೇ  ಸಾಲಿನಲ್ಲಿ ಕರ್ನಾಟಕದ ಮಾವು ಸಂಗ್ರಹಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಕ್ವಿಂಟಾಲ್‌ಗೆ 1616 ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. 2 ಲಕ್ಷದ 50 ಸಾವಿರ ಮೆಟ್ರಿಕ್ ಟನ್ ಮಾವು ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಮಾವಿನ ಬೆಲೆ ಕುಸಿತದಿಂದ ರೈತರು ಸಂಕಷ್ಟ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ್ದ ಕುಮಾರಸ್ವಾಮಿ ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಏನಾಗ್ತಾ ಇದೆ ಶಿಕ್ಷಣದಲ್ಲಿ ಎಂತ ಯಾರಾದ್ರೂ ಕೇಳ್ತಾರಾ?

ನಮ್ಮ ಶಿಕ್ಷಕಿಯರು ರಜೆ ಇಲ್ಲದೆ ದಣಿಯುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಮನೆ ಬಿಟ್ಟರೆ…

9 hours ago

ಹವಾಮಾನ ವರದಿ | 08-10-2025 | ಎಲ್ಲೆಲ್ಲಿ ಹೇಗಿದೆ ಮಳೆಯ ಲಕ್ಷಣ..? | ವಾಯುಭಾರ ಕುಸಿತ ಏನಾಗುತ್ತಿದೆ…?

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿಯಲ್ಲೇ ನೈರುತ್ಯಕ್ಕೆ ಚಲಿಸಿ ಮುಂದಿನ 2…

16 hours ago

ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಿರೇನಗನೂರು ಗ್ರಾಮದ ರೈತ ಪ್ರದೀಪ್ ಗೌಡ ಟರ್ಕಿ…

23 hours ago

ಸಸ್ಯ ಪರಿಚಯ | ಮರಳಿ ತನ್ನಿ ಮರೆತ ಸೊಪ್ಪು – ತುಂಬೆ ಗಿಡ

ಅಚ್ಚ ಬಿಳಿಯ ಹೂಗಳಿಂದ ನಳನಳಿಸುವ ತುಂಬೆ ಗಿಡವು ಶಿವ ದೇವರಿಗೆ ಪ್ರೀತಿಯ ಹೂವಂತೆ.…

23 hours ago

ಭೂಮಿ ಹುಣ್ಣಿಮೆ | ತೆನೆ ತುಂಬಿದ ಭತ್ತಕ್ಕೆ  ಸೀಮಂತ ಶಾಸ್ತ್ರ

ಮಲೆನಾಡು  ಜನರಿಗೆ  ಭೂಮಿ ಹುಣ್ಣಿಮೆ ಸಂತಸದ ಹಬ್ಬ.  ತೆನೆ ತುಂಬಿದ ಭತ್ತಕ್ಕೆ  ಸೀಮಂತ…

23 hours ago

11 ವರ್ಷದಲ್ಲಿ ದೇಶವು ಗಮನಾರ್ಹ ಪರಿವರ್ತನೆ | 25 ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಕ್ಕೆ | ಪ್ರಧಾನಿ ನರೇಂದ್ರ ಮೋದಿ

ಕಳೆದ 11 ವರ್ಷಗಳಲ್ಲಿ ದೇಶವು ಗಮನಾರ್ಹ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ…

23 hours ago