Advertisement
MIRROR FOCUS

ಗದಗ | ಶೇಂಗಾ ಖರೀದಿಸಲು ಕ್ವಿಂಟಾಲ್‌ ಗೆ 6783 ರೂಪಾಯಿ ಬೆಂಬಲ ಬೆಲೆ

Share

2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗದಗ ಜಿಲ್ಲೆಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 6783 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಶೇಂಗಾ ಖರೀದಿಸುವ ಕುರಿತು ಜರುಗಿದ ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 3 ಕ್ವಿಂಟಾಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 15 ಕ್ವಿಂಟಾಲ್ ಶೇಂಗಾ ಖರೀದಿಸಬಹುದಾಗಿದೆ. ಬೆಂಬಲ ಬೆಲೆಯಲ್ಲಿ ಶೇಂಗಾ ಹುಟ್ಟುವಳಿ ಖರೀದಿಯ ಕುರಿತು ರೈತರಿಗೆ ತಿಳುವಳಿಕೆ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು. ಜಿಲ್ಲೆಯ 10 ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರಿನಲ್ಲಿ ಉದ್ಯೋಗಾವಕಾಶ – ನವೆಂಬರ್ 23ರಂದು ನೇರ ಸಂದರ್ಶನ

ಮಂಗಳೂರಿನ ಸಹಯೋಗ್ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಮೂರು ಹುದ್ದೆಗಳ ನೇಮಕಾತಿಗಾಗಿ ನವೆಂಬರ್…

7 hours ago

ಹವಾಮಾನ ವರದಿ | 20-11-2026 | ಕರ್ನಾಟಕದಲ್ಲಿ ನ.23ರಿಂದ ಮಳೆ ಆರಂಭ – ನ.27ರವರೆಗೆ ಮುಂದುವರಿಯುವ ಸಾಧ್ಯತೆ!

ಅಕ್ವಾನ್ ಚಂಡಮಾರುತ ದುರ್ಬಲಗೊಂಡ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ, ನವೆಂಬರ್ 23ರಿಂದ…

13 hours ago

ಕರ್ನಾಟಕದಲ್ಲಿ ನಾಗರಿಕ ಸೇವಾ ಕೇಂದ್ರಗಳಿಗೆ ಹೊಸ ಹೆಸರು – ಇನ್ನು ಮುಂದೆ ‘ಪ್ರಜಾ ಸೇವಾ ಕೇಂದ್ರ’

ಕರ್ನಾಟಕದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಿಗೆ…

17 hours ago

ಹವಾಮಾನ ವರದಿ | 19-11-2026 | ಅಕ್ವಾನ್ ಚಂಡಮಾರುತ ಶಿಥಿಲ | ನ.24ರಿಂದ ಕರ್ನಾಟಕದ ಕೆಲವೆಡೆ ಮಳೆಯ ಸಾಧ್ಯತೆ

ನವೆಂಬರ್ 20ರಂದು ಕರ್ನಾಟಕದಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್ ಚಂಡಮಾರುತ ಶಿಥಿಲಗೊಂಡ…

2 days ago

ಯಮುನಾ ನದಿಯಲ್ಲಿ ಮೈಕ್ರೋಪ್ಲಾಸ್ಟಿಕ್‌ಗಳ ಜೊತೆಗೆ ವಿಷಕಾರಿ ರಾಸಾಯನಿಕಗಳ ಮಿಶ್ರಣ ಪತ್ತೆ!

ದೆಹಲಿಯ ಯಮುನಾ ನದಿಯಲ್ಲಿ ನಡೆಸಿದ ಅಧ್ಯಯನದಲ್ಲಿ 2,289 ಮೈಕ್ರೋಪ್ಲಾಸ್ಟಿಕ್ ಕಣಗಳು ಮತ್ತು 321…

2 days ago

ಅಡಿಕೆ ಸಾಗಣೆಗೆ ತಿಂಗಳಿಗೆ 120 ವಾಹನಗಳು – ನಕಲಿ ಬಿಲ್, ಹವಾಲಾ ಜಾಲ ಬಯಲು

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಭಾರತದ ವಿವಿಧ ರಾಜ್ಯಗಳಿಗೆ ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು…

2 days ago