ಸುದ್ದಿಗಳು

ರಾಗಿ ಖರೀದಿಸಲು ಡಿ.01 ರಿಂದ ನೋಂದಣಿ ಪ್ರಕ್ರಿಯೆ | ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 1 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್ ರಾಗಿಗೆ 4290  ರೂಪಾಯಿಗಳ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಸೂಚಿಸಿದ್ದಾರೆ.  ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಕೃಷಿ ಮಾರುಕಟ್ಟೆ ಮತ್ತು ಎ.ಪಿ.ಎಂ.ಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

6 hours ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

6 hours ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

6 hours ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

6 hours ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

7 hours ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

7 hours ago