ಉಕ್ರೇನ್‌ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ವಕೀಲರಿಂದ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ನಡೆಸಿದೆ.
Advertisement
ಉಕ್ರೇನ್‌ನಲ್ಲಿ ಸಿಲುಕಿರುವ ಜನರು ಮತ್ತು ಭಾರತೀಯ ವಿದ್ಯಾರ್ಥಿಗಳನ್ನು ನೋಡಿದರೆ ಬೇಸರ ಎನಿಸುತ್ತದೆ. ಆದರೆ ಸುಪ್ರೀಂ ಕೋರ್ಟ್ ಏನು ಮಾಡಲು ಸಾಧ್ಯ? ಯುದ್ಧವನ್ನು ನಿಲ್ಲಿಸಲು ನಾವು ರಷ್ಯಾ ಅಧ್ಯಕ್ಷರಿಗೆ ನಿರ್ದೇಶನ ನೀಡಬಹುದೇ? ಎಂದು ಸುಪ್ರೀಂ ಕೋರ್ಟ್ ವಕೀಲರಿಗೆ ಮರುಪ್ರಶ್ನೆ ಮಾಡಿದೆ. ಅಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಬೇಕೆಂಬ ವಕೀಲರ ಮನವಿಗೆ ಉತ್ತರಿಸಿದ ಪೀಠವು, ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ನ್ಯಾಯಾಲಯಕ್ಕೆ ಕಾಳಜಿ ಇದೆ ಮತ್ತು ಭಾರತ ಸರ್ಕಾರ ತನ್ನ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement